Category : Bengaluru
ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ; ಪಕ್ಷ ಬಿಟ್ಟು ಹೋಗುವೆ ಎಂದು ರಾಮಲಿಂಗಾರೆಡ್ಡಿ ಎಲ್ಲಾದರೂ ಹೇಳಿದ್ದಾರೆಯೇ?
ಬೆಂಗಳೂರು: ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು ಎಂದು...
ಆರು ವರ್ಷಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಆಸ್ತಿ ದುಪ್ಪಟ್ಟು: AICC ಅಧ್ಯಕ್ಷ ಎಷ್ಟು ಕೋಟಿಯ ಒಡೆಯ?
ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಸೇರಿದಂತೆ ಮೂವರು ಅಭ್ಯರ್ಥಿಗಳನ್ನು...
ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ: ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ....
ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು: CM ಡಿಕೆಶಿ ಖಡಕ್ ಸೂಚನೆ
ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಖಡಕ್ ಸೂಚನೆ...
ಬಿಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದು ತುಂಬಾ ಒಳ್ಳೆಯದು, ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ; ಮಾಜಿ ಸಚಿವ ಸಂತೋಷ್ ಲಾಡ್
ಬೆಂಗಳೂರು: ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಸೇರ್ಪಡೆಯ ಬಗ್ಗೆ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಚಿವ ಸಂತೋಷ್ ಲಾಡ್, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿದೆ ಎಂದು ಹೇಳಿದರು....
ಕರ್ನಾಟಕ ರಾಜಕೀಯದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚರ್ಚೆಗಳು ಜೋರಾಗಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ಸಿಗದಿರುವುದು ಹಲವು ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ ಮುಸ್ಲಿಂ ಸಮುದಾಯದ ಒಂದು ವರ್ಗದಲ್ಲಿ ಇದು ನಿರಾಸೆ ಮೂಡಿಸಿರುವುದಾಗಿ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಜಮೀರ್ ಅಹಮದ್ ಖಾನ್ ಅವರು ಪ್ರಸ್ತುತ ಕರ್ನಾಟಕದ ಮುಸ್ಲಿಂ ಸಮುದಾಯದ ಪ್ರಮುಖ ಧ್ವನಿಗಳಲ್ಲಿ ಒಬ್ಬರು ಎನ್ನುವ ಅಭಿಪ್ರಾಯವನ್ನು ಅವರ ಬೆಂಬಲಿಗರು ವ್ಯಕ್ತಪಡಿಸುತ್ತಿದ್ದಾರೆ. ಸಚಿವ ಸಂಪುಟದಲ್ಲಿ ಅವರ ಹೆಸರು ಕಾಣಿಸದಿರುವುದು ಕೇವಲ ಒಬ್ಬ ನಾಯಕನಿಗೆ ಸ್ಥಾನ...
ಅಹಮದಾಬಾದ್ನಲ್ಲಿ IPL ಫೈನಲ್: RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ; ಡಿ.ಕೆ ಶಿವಕುಮಾರ್;
ಬೆಂಗಳೂರು: ಐಪಿಎಲ್ ಫೈನಲ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು – ಡಿಕೆ ಶಿವಕುಮಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕಷ್ಟೇ ಅಲ್ಲ, ಬೆಂಗಳೂರು ಮತ್ತು ಕರ್ನಾಟಕದ ಯುವಕರಿಗೂ ಅನ್ಯಾಯವಾಗಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ....
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ದರ ಏಷ್ಟಿದೆ?
ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 42 ರೂ. ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದಿನಿಂದಲೇ...

