ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕರವೇ ಆಕ್ರೋಶ: ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದ ಸಿಎಂ!
ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಎಂಇಎಸ್ ಹಮ್ಮಿಕೊಂಡಿದ್ದ ಕರಾಳ ದಿನದ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎಂಇಎಸ್ ಪುಂಡಾಟಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿಎಂ ಡಿ.ಕೆ. ಶಿವಕುಮಾರ್...

