Public News 18

Category : Bengaluru

Bengaluru Breaking News India Karnataka Latest Updates News Public Issues

ಚಿನ್ನದ ಬೆಲೆ ಶುಕ್ರವಾರ ಭರ್ಜರಿ ಇಳಿಕೆ ಕಂಡಿದೆ ಹಳದಿ ಲೋಹದ ಬೆಲೆಯಲ್ಲಿ ದಿಢೀರ್ ಭಾರಿ ಕುಸಿತ ಕಂಡಿದ್ದು, ಚಿನ್ನ ಖರೀದಿದಾರರಿಗೆ ಮತ್ತು ಸಾರ್ವಜನಿಕರಿಗೆ ಇಂದು ದೊಡ್ಡ ರಿಲೀಫ್ ಸಿಕ್ಕಿದೆ. ಶುಕ್ರವಾರದ ಮಾರುಕಟ್ಟೆ ವಹಿವಾಟಿನಲ್ಲಿ ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3,550 ರೂ. ನಷ್ಟು ದಾಖಲೆ ಮಟ್ಟದ ಕುಸಿತ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯ ಆರ್ಥಿಕ ಏರುಪೇರುಗಳ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರಗಳು ಪಾತಾಳಕ್ಕೆ ಕುಸಿದಿವೆ.

admin
...