Public News 18

Category : Breaking-News

Bengaluru Breaking News Breaking-News Karnataka Public Issues

ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು: CM ಡಿಕೆಶಿ ಖಡಕ್ ಸೂಚನೆ

admin
ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಖಡಕ್ ಸೂಚನೆ...
Breaking News Breaking-News Karnataka

ಹಿಜಾಬ್ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ಯತ್ನಾಳ್, ಬೆಂಬಲಿಗರು ಪೊಲೀಸ್ ವಶಕ್ಕೆ

admin
ವಿಜಯಪುರ: ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ ಕರ್ನಾಟಕ ಸರ್ಕಾರದ ಹೊಸ ಆದೇಶವನ್ನು ವಿರೋಧಿಸಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಬೆಂಬಲಿಗರನ್ನು...
Breaking-News Cricket India Lifestyle National News News Sports Top Stories Trending

ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಭದ್ರತೆಯನ್ನು ‘Z’ ಶ್ರೇಣಿಯಿಂದ ‘Y’ ಕೆಟಗರಿಗೆ ಇಳಿಸಿದ ಬಿಜೆಪಿ ಸರ್ಕಾರ!

admin
ಮಹತ್ವದ ಬೆಳವಣಿಗೆಯೊಂದರಲ್ಲಿ, ಹೊಸದಾಗಿ ರಚನೆಯಾದ ಪಶ್ಚಿಮ ಬಂಗಾಳ ಸರ್ಕಾರವು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಸಮಗ್ರ ಭದ್ರತಾ ಮರುಮೌಲ್ಯಮಾಪನ...
Bengaluru Breaking News Breaking-News District News India Karnataka National News Trending

ಬಿಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದು ತುಂಬಾ ಒಳ್ಳೆಯದು, ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ; ಮಾಜಿ ಸಚಿವ ಸಂತೋಷ್ ಲಾಡ್

admin
ಬೆಂಗಳೂರು: ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಸೇರ್ಪಡೆಯ ಬಗ್ಗೆ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಚಿವ ಸಂತೋಷ್ ಲಾಡ್, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿದೆ ಎಂದು ಹೇಳಿದರು....
Bengaluru Breaking News Breaking-News Karnataka

ಕರ್ನಾಟಕ ರಾಜಕೀಯದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚರ್ಚೆಗಳು ಜೋರಾಗಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ಸಿಗದಿರುವುದು ಹಲವು ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ ಮುಸ್ಲಿಂ ಸಮುದಾಯದ ಒಂದು ವರ್ಗದಲ್ಲಿ ಇದು ನಿರಾಸೆ ಮೂಡಿಸಿರುವುದಾಗಿ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

admin
ಜಮೀರ್ ಅಹಮದ್ ಖಾನ್ ಅವರು ಪ್ರಸ್ತುತ ಕರ್ನಾಟಕದ ಮುಸ್ಲಿಂ ಸಮುದಾಯದ ಪ್ರಮುಖ ಧ್ವನಿಗಳಲ್ಲಿ ಒಬ್ಬರು ಎನ್ನುವ ಅಭಿಪ್ರಾಯವನ್ನು ಅವರ ಬೆಂಬಲಿಗರು ವ್ಯಕ್ತಪಡಿಸುತ್ತಿದ್ದಾರೆ. ಸಚಿವ ಸಂಪುಟದಲ್ಲಿ ಅವರ ಹೆಸರು ಕಾಣಿಸದಿರುವುದು ಕೇವಲ ಒಬ್ಬ ನಾಯಕನಿಗೆ ಸ್ಥಾನ...
Breaking News Breaking-News Live News Top Stories

ಅಯ್ಯೋ..ಪ್ರಧಾನಿಗೆ ಅವಾಚ್ಯ ಶಬ್ದ ಬಳಸಿದ ಅಮೆರಿಕ ಅಧ್ಯಕ್ಷ Donald Trump; ಸುಮ್ನೆ ಇರಲ್ಲ ಎಂದ ಇಸ್ರೇಲ್

admin
Iran Israel War: ಅಮೆರಿಕ ಹಾಗೂ ಇರಾನ್‌ ನಡುವಿನ ಈಗಿನ ಸಂಬಂಧ, ಯುದ್ಧದ ಬಗ್ಗೆ ಹೊಸತಾಗಿ ಹೇಳುವಂಥದ್ದು ಏನೂ ಇಲ್ಲ. ಈಗ ಅಮೆರಿಕ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳಬೇಕಾದರೆ ಲೆಬನಾನ್‌ನಲ್ಲಿ ಕದನ ವಿರಾಮ ಘೋಷಿಸಲೇಬೇಕು...
Breaking News Breaking-News Live News News Top Stories Trending

ಹಾರ್ಮುಜ್ ಬಳಿಕ ಮತ್ತೊಂದು ಸಂಕಷ್ಟ, ಇರಾನ್‌ನಿಂದ ಗಂಭೀರ ಬೆದರಿಕೆ

admin
ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇರಾನ್ ಮತ್ತೊಂದು ಗಂಭೀರ ಬೆದರಿಕೆ ನೀಡಿದೆ. ಹಾರ್ಮುಜ್ ಜಲಸಂಧಿಯ ನಂತರ ಬಾಬ್-ಎಲ್-ಮಂದೇಬ್ ಜಲಸಂಧಿಯನ್ನು ಮುಚ್ಚುವ ಸಾಧ್ಯತೆಯನ್ನು ಇರಾನ್ ಸೂಚಿಸಿದೆ. ಇದು ಜಾಗತಿಕ ತೈಲ ಮತ್ತು...
Bengaluru Breaking News Breaking-News Cricket Karnataka Sports

ಅಹಮದಾಬಾದ್‌ನಲ್ಲಿ IPL ಫೈನಲ್: RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ; ಡಿ.ಕೆ ಶಿವಕುಮಾರ್;

admin
ಬೆಂಗಳೂರು: ಐಪಿಎಲ್ ಫೈನಲ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು – ಡಿಕೆ ಶಿವಕುಮಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕಷ್ಟೇ ಅಲ್ಲ, ಬೆಂಗಳೂರು ಮತ್ತು ಕರ್ನಾಟಕದ ಯುವಕರಿಗೂ ಅನ್ಯಾಯವಾಗಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ....