IPL 2026 Final: ನರೇಂದ್ರ ಮೋದಿ ಮೈದಾನದಲ್ಲಿ ಹೈಡ್ರಾಮಾ, Virat Kohli-Shubman Gill ಜಟಾಪಟಿ, ಆಗಿದ್ದೇನು?
ಅಹ್ಮದಾಬಾದ್: ಐಪಿಎಲ್ 2026ರ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದಿತು. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ...

