Category : Crime
ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದ ಬಳಿ ಕಾಡುಕೋಣವನ್ನು ಬೇಟೆಯಾಡಿ ಜೀಪಿನಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಜೀಪಿನ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದು, ಈ ಘಟನೆಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಮಾಂಸ, ಬೇಟೆಗೆ ಬಳಸಿದ ಪರಿಕರಗಳು ಮತ್ತು ಆರೋಪಿಗಳನ್ನು ಈ ಚಿತ್ರದಲ್ಲಿ ಕಾಣಬಹುದು.
...
ಬೆಂಗಳೂರು: 20 ವರ್ಷದ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಲೆ; ಹಾಸನ ಮೂಲದ ಚಾಲಕ ಅಂದರ್! ಇಬ್ಬರು ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಾರೆ ಮತ್ತು ಕಳೆದ ಆರು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
...

