Category : Crime
ತುಂಗಾನಗರ ವ್ಯಾಪ್ತಿಯಲ್ಲಿ ಪೊಲೀಸ್ ಫೈರಿಂಗ್: ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆಗೈದಿದ್ದ ಆರೋಪಿ ಕಿಶೋರ್‌ಗೆ ಗುಂಡೇಟು….. ಶಿವಮೊಗ್ಗ / ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪೊಲೀಸ್ ಫೈರಿಂಗ್ ಘಟನೆ ಕುರಿತು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಮಾಹಿತಿ ನೀಡಿದ್ದಾರೆ.
...

