Month : June 2026
ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ! ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.
ಇದೇ ತಿಂಗಳ 18ರಂದು 7 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್ ಹಾಗೂ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್ ಕಳೆದ ಬುಧವಾರ ನಾಲ್ವರು ಅಭ್ಯರ್ಥಿಗಳ ಹೆಸರು ಘೋಷಿಸಿತ್ತು. ಇಂದು ಮುಖ್ಯಮಂತ್ರಿ...

