Public News 18
Bengaluru Breaking News Breaking-News Cricket Karnataka Sports

ಅಹಮದಾಬಾದ್‌ನಲ್ಲಿ IPL ಫೈನಲ್: RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ; ಡಿ.ಕೆ ಶಿವಕುಮಾರ್;

ಬೆಂಗಳೂರು: ಐಪಿಎಲ್ ಫೈನಲ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು – ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕಷ್ಟೇ ಅಲ್ಲ, ಬೆಂಗಳೂರು ಮತ್ತು ಕರ್ನಾಟಕದ ಯುವಕರಿಗೂ ಅನ್ಯಾಯವಾಗಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಫೈನಲ್ ಪಂದ್ಯ ಆರಂಭದಲ್ಲಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಬಳಿಕ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಈ ನಿರ್ಧಾರದಿಂದ ಆರ್‌ಸಿಬಿ ಹಾಗೂ ಕರ್ನಾಟಕದ ಯುವ ಕ್ರಿಕೆಟ್ ಅಭಿಮಾನಿಗಳಿಗೆ ಅನ್ಯಾಯವಾಗಿದೆ” ಎಂದು ಹೇಳಿದರು.

“ಕಳೆದ ವಿಚಾರಗಳನ್ನು ಮರೆತು ನಾವು ಹೊಸದಾಗಿ ಮುಂದುವರಿಯುತ್ತಿದ್ದೇವೆ” ಎಂದೂ ಅವರು ತಿಳಿಸಿದರು.

Share

Related posts

Leave a Comment