
- Home
- Breaking News
- ಕರ್ನಾಟಕ ಬಿಜೆಪಿಗೆ ಪ್ರಹ್ಲಾದ್‌ಜೋಶಿ ಸಾರಥಿ..? ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ಪಕ್ಷದ ಆಂತರಿಕ ಸಮೀಕರಣಗಳ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಬಿಜೆಪಿಯ ಸಾರಥ್ಯಕ್ಕೆ ಮತ್ತೆ ಮುನ್ನಲೆಗೆ ಬಂದಿದೆ. ಕರ್ನಾಟಕದಲ್ಲಿ ರಾಜಕೀಯ ಲೆಕ್ಕಾಚಾರಗಳು ಬದಲಾದ ಹಿನ್ನೆಲೆಯಲ್ಲಿ ಬಿಜೆಪಿ ಕೂಡ ರಾಜ್ಯದಲ್ಲೂ ಮಹತ್ವದ ಸಾಂಸ್ಥಿಕ ಪುನರ್ ರಚನೆಗೆ ಸಿದ್ಧತೆ ನಡೆಸುತ್ತಿದೆ. ವಿರೋಧ ಪಕ್ಷದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳುವುದರ ಜೊತೆಗೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ.

