Public News 18
Breaking News Breaking-News Gujarat Headlines Latest Updates National News

ಶೀಘ್ರದಲ್ಲೇ ಪೆಟ್ರೋಲ್​, ಡಿಸೇಲ್​ ಬೆಲೆ ಇಳಿಕೆ? ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು? ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕುಸಿದಿವೆ. ಆದರೆ ಕಂಪನಿಗಳು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಖರೀದಿಸಿದ ಕಚ್ಚಾ ತೈಲವನ್ನು ಇನ್ನೂ ಸಂಸ್ಕರಿಸುತ್ತಿವೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ

Share

Related posts

Leave a Comment