Public News 18
Breaking News Breaking-News Crime Headlines India Latest Updates News

ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದ ಬಳಿ ಕಾಡುಕೋಣವನ್ನು ಬೇಟೆಯಾಡಿ ಜೀಪಿನಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಜೀಪಿನ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದು, ಈ ಘಟನೆಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಮಾಂಸ, ಬೇಟೆಗೆ ಬಳಸಿದ ಪರಿಕರಗಳು ಮತ್ತು ಆರೋಪಿಗಳನ್ನು ಈ ಚಿತ್ರದಲ್ಲಿ ಕಾಣಬಹುದು.

Share

Related posts

Leave a Comment